Author: Thejesh GN

0

ಸುಟ್ಟ ಜೋಳ ಮತ್ತು ಕಾರ ಹಾಕಿದ ಮಾವಿನಕಾಯಿ

ಮುತ್ತಾನಲ್ಲೂರು ಬಿಟ್ಟ ಮೇಲೆ ನಾವು ಹೆಬ್ಬಗೋಡಿಗೆ ಬಂದೆವು. ಅಪ್ಪ, ಅಮ್ಮ ಇಬ್ಬರಿಗೂ ಆನೇಕಲ್ ಹತ್ತಿರ ಕೆಲಸ. ಮುತ್ತಾನಲ್ಲೂರು ಬಿಡುವಾಗಲೆ ಅಪ್ಪನಿಗೆ ಆನೇಕಲ್‌ಗೆ ಸ್ಥಳಾಂತರವಾದರೆ ಅನುಕೂಲ ಅನ್ನುವ ಯೋಚನೆ. ಅದರೆ ಅಮ್ಮನಿಗೆ ಅಲ್ಲಿಯ ಯಾವುದೇ ಶಾಲೆ ಇಷ್ಟವಾಗಲಿಲ್ಲ. ಅವಳ ಕಾನ್ವೆಂಟ್ ಶಾಲೆಯ ಹಿನ್ನಲೆಯೊ ಎನೊ ಕಾನ್ವೆಂಟ್ ಶಾಲೆಗಳ ಮೇಲೆ ಅಪಾರ ನಂಬಿಕೆ. ಅಮ್ಮ ನಮ್ಮನ್ನು ಎಸ್.ಎಫ್.ಎಸ್ ಕನ್ನಡ ಮಾದ್ಯಮ ಶಾಲೆಗೆ ಸೇರಿಸಿದಳು. ನಾನು ಮೂರು ಹಾಗು ತಂಗಿ ಎರಡನೆ ತರಗತಿ. ಮೊದಲ ಬಾರಿಗೆ ಸಮವಸ್ತ್ರ,ಶೂ ಧರಿಸಿ,...

0

ನಿನ್ನ ತಪ್ಪಿಗೆ ನೀನೆ ಹೊಣೆ

ಮುತ್ತಾನಲ್ಲೂರು ಬಿಟ್ಟರು ಅಮ್ಮ ಅಲ್ಲಿನ ಸಂಬಂಧಗಳನ್ನು ಬಿಡಲಿಲ್ಲ. ಆಗಾಗ ಹೋಗುವುದು ಇದ್ದೇ ಇತ್ತು. ಅಮ್ಮ ಆ ಊರಿಗೆ ಬಂದಾಗ ಇಪ್ಪತ್ತೇರಡೊ ಮುರೊ ವಯಸ್ಸು. ಅಮ್ಮನಿಗೆ ಸ್ವಂತಿಕೆ, ಸಂಬಳ, ಗೌರವ, ಸ್ನೇಹಿತರು, ಪ್ರೀತಿ, ಮುಂದೆ ಕುಟುಂಬ ಕೊಟ್ಟ ಊರದು. ಅದು ಅಮ್ಮನಿಗೆ ಮರು ಹುಟ್ಟು ಕೊಟ್ಟ ಊರು ಅಂತಲೆ ಅವಳ ಭಾವನೆ. ಈಗ ೨೦೧೭ರ ಬೆಂಗಳೂರಿನಲ್ಲಿ ಒಂಟಿ ಹೆಣ್ಣು ಮಕ್ಕಳಿಗೆ ಮನೆ ಬಾಡಿಗೆ ಕೊಡಲು ಯೋಚನೆ ಮಾಡುವ ಮನಸ್ಥಿತಿ ಇರುವಾಗ ಚಿಕ್ಕರಾಮರೆಡ್ಡಿ ಹಾಗು ಚೆನ್ನಕ್ಕ ಅಮ್ಮನಿಗೆ...

0

ನಾಗರತ್ನಮ್ಮನ ಬಾಲಗಳು

ನನಗೆ ಬಾಲ್ಯದ ತುಂಬಾ ನೆನಪಿಗೆ ಬರುವ ಅಮ್ಮನ ಸಂಗತಿಗಳು ಅಂದರೆ ಶಾಲೆ. ನನ್ನ ಶಾಲೆಯಲ್ಲ ನನ್ನಮ್ಮನ ಶಾಲೆ. ನಾವಗ ಇದ್ದದ್ದು ಆನೇಕಲ್ ತಾಲ್ಲೂಕಿನ ಮುತ್ತಾನಲ್ಲೂರು ಅನ್ನುವ ಹಳ್ಳಿಯಲ್ಲಿ. ಅಲ್ಲಿನ ಸರಕಾರಿ ಶಾಲೆಯಲ್ಲಿ ಅಮ್ಮ ಶಿಕ್ಷಕಿ, ಅದೇ ಊರಿನ ಸರಕಾರಿ ಪಶುವೈದ್ಯ ಶಾಲೆಯಲ್ಲಿ ಅಪ್ಪ ಕಾಂಪೌಂಡರ್. ಆ ಊರಿನಲ್ಲಿ ಯಾವ ಬೇಬಿ ಸಿಟ್ಟಿಂಗ್ ತರದವೇನು ಇರಲಿಲ್ಲ. ನಮಗ್ಯಾವ ನೆಂಟರು ಇರಲಿಲ್ಲ. ಸಹಾಯಕಿಯನ್ನು ಇಟ್ಟುಕೊಳ್ಳುವಷ್ಟು ಸ್ಥಿತಿವಂತರೇನಾಗಿರಲಿಲ್ಲ. ಅದರೆ ಅಂಗನವಾಡಿ ಇತ್ತು. ಅದನ್ನ ನೋಡಿಕೋಳ್ತಾ ಇದ್ದವರು ರತ್ನಮ್ಮನವರು. ನಂತರ...

1

Against Common Sense

Last few days 1 I was in a conversation with someone about something political. In most cases he would end the argument with “It’s common sense”. Though I agreed with the “common sense” my point was “common sense” was just the starting point of the debate and not how one ends the debate....