Thejesh GN Blog

6

ನಿನಗೆ ನನ್ನಲ್ಲಿ ಒಲವು ಅರಿಯೆ ನನ್ನಲ್ಲಿ ಛಲವೋ

ನಲಿವ ಗುಲಾಬಿ ಹೂವೆ ಮುಗಿಲಾ ಮೇಲೇರಿ ನಗುವೆ ನಿನಗೆ ನನ್ನಲ್ಲಿ ಒಲವು ಅರಿಯೆ ನನ್ನಲ್ಲಿ ಛಲವೋ ನಲಿವ ಗುಲಾಬಿ ಹೂವೆ ಒಲವೋ ಛಲವೋ ಒಲವೋ ಛಲವೋ ಸುಳಿದೆ ತಂಗಾಳಿಯಂತೆ ನುಡಿದೆ ಸಂಗೀತದಂತೆ ಒಲವಿನ ಬಲೆಯಲಿ ಸೆಳೆಯುತ ಕುಣಿದೆ ಸೊಗಸಾಗಿ ಹಿತವಾಗಿ ಮನವ ನೀ ಸೇರಲೆಂದೆ ಬಯಕೆ ನೂರಾರು ತಂದೆ ಬಯಸದೆ ಬಳಿಯಲಿ ಸುಳಿಯುತ ಒಲಿದೆ ಇಂದೇಕೆ ದೂರಾದೆ ಬಯಸದೆ ಬಳಿಯಲಿ ಸುಳಿಯುತ ಒಲಿದೆ ಇಂದೇಕೆ ದೂರಾದೆ ಹೀಗೇಕೆ ಮರೆಯಾದೆ ಸುಮವೇ ನೀ ಬಾಡದಂತೆ ಬಿಸಿಲಾ...